ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಮನೆಗೆ ತೆರಳಿ ಸಾಂತ್ವನ ಹೇಳಿದ ಬಿಜೆಪಿ ನಾಯಕರು..

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಂ.ಟಿ.ಬಿ. ನಾಗರಾಜ್, ಭೈರತಿ ಬಸವರಾಜ್, ಡಾ|| ಸಿ.ಎನ್. ಅಶ್ವತ್ಥನಾರಾಯಣ್, ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ವೈ.ಎ. ನಾರಾಯಣಸ್ವಾಮಿ ಅವರು ಹೊಸಕೋಟೆ ತಾಲೂಕಿನ ಬಿ ಶೆಟ್ಟಿಹಳ್ಳಿ ಗ್ರಾಮದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಅವರ ಮನೆಗೆ ತೆರಳಿ ಸಾಂತ್ವನ ಹೇಳಿ ಪರಿಹಾರ ನೀಡಿದರು. ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ … Continue reading ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಮನೆಗೆ ತೆರಳಿ ಸಾಂತ್ವನ ಹೇಳಿದ ಬಿಜೆಪಿ ನಾಯಕರು..