Political News: ಬಿಜೆಪಿ ಮುಖಂಡ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ನಾಗರಾಜ್, ಬಿಜೆಪಿ ಮುಖಂಡ, ಸಹಕಾರಿ ಧುರೀಣ ಎಚ್ ವಿ ರಾಜು, ಮೈಸೂರು ಮುಖಂಡ ಗಡ್ಡದ ವಾಸು ತಮ್ಮ ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ತನ್ವಿರ್ ಸೇಠ್ ಅಧಿಕಾರ ಸ್ವೀಕರಿಸಿದರು. ಮೈಸೂರು ಕೊಡಗು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಉಪಸ್ಥಿತರಿದ್ದರು.

ಹುಟ್ಟುಹಬ್ಬದ ದಿನ ಪತ್ನಿ, ಮಗುವಿನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ನಟ ರಾಮ್ ಚರಣ್
ಈ ಸವಾಲು ಸ್ವೀಕರಿಸುವ ದಮ್ಮು ತಾಕತ್ತು ನಿಮಗಿದೆಯಾ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಳಗಾವಿಯಲ್ಲಿ ಶೆಟ್ಟರ್ ಪರ ಮಾಜಿ ಸಿಎಂ ಯಡಿಯೂರಪ್ಪ ಭರ್ಜರಿ ಕ್ಯಾಂಪೇನ್



