ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್‌ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪ್ರತಿಪಕ್ಷದ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕ (North Karnatka) ಭಾಗದವರಿಗೆ ನೀಡಬೇಕೆಂದು ಬೇಡಿಕೆ … Continue reading ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ