Bjp logo: ಜಗದೀಶ್ ಶೆಟ್ಟರ್ ಆರು ಬಾರಿ ಶಾಸಕರಾಗಿದ್ದೂ ಬಿಜೆಪಿ ಚಿಹ್ನೆಯಿಂದಲೇ.!!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂಬ ವಿಧಾನ ಪರಿಷತ್ ಬಿಜೆಪಿ ಸದಸ್ಯ ಪ್ರದೀಶ್ ಶೆಟ್ಟರ್ ಹೇಳಿಕೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳ ಮಠ ಅಸಮಧಾನ ಹೊರಹಾಕಿದ್ದಾರೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಸಿಟಿ ರವಿ ಅವರನ್ನು ಆಯ್ಕೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು, ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದ್ದಾರೆ. ಇವರ ಹೇಳಿಕೆಗೆ ಧಾರವಾಡ … Continue reading Bjp logo: ಜಗದೀಶ್ ಶೆಟ್ಟರ್ ಆರು ಬಾರಿ ಶಾಸಕರಾಗಿದ್ದೂ ಬಿಜೆಪಿ ಚಿಹ್ನೆಯಿಂದಲೇ.!!