Sunday, September 8, 2024

Latest Posts

ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..

- Advertisement -

ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ.

ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಬಿಜೆಪಿ ಪ್ರಣಾಳಿಕೆ ಬಗ್‌ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

ವರುಣಾದಲ್ಲಿ ಸಿದ್ದರಾಮಯ್ಯನ ಸೋಲಿಸುವ ಜವಾಬ್ದಾರಿ ನನ್ನದು: ಬಿ.ಎಸ್.ಯಡಿಯೂರಪ್ಪ

ಜೆಡಿಎಸ್ ಸಪೋರ್ಟರ್ ಕೆ.ಎಸ್.ಅರುಣ್ ಕುಮಾರ್ ಬಿಜೆಪಿಗೆ ಸೇರ್ಪಡೆ..

‘ಕಾಂಗ್ರೆಸ್‌ 85ಪರ್ಸೆಂಟ್ ಕಮಿಷನ್‌ಗೆ ಖ್ಯಾತಿಯಾಗಿದೆ, ಯಾವಾಗಲೂ ತುಷ್ಟೀಕರಣ ರಾಜಕಾರಣ ಮಾಡುತ್ತದೆ’

- Advertisement -

Latest Posts

Don't Miss