ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..

ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ. ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಬಿಜೆಪಿ ಪ್ರಣಾಳಿಕೆ ಬಗ್‌ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ರಾಜ್ಯದ ಪ್ರಗತಿಗಾಗಿ ಹಾಗೂ ಒಂದು ಸುಂದರ ಭವಿಷ್ಯವನ್ನು ರಾಷ್ಟ್ರಕ್ಕಾಗಿ … Continue reading ಬಿಜೆಪಿ ಪ್ರಣಾಲಿಕೆ ರಿಲೀಸ್, ಪ್ರತಿದಿನ ನಂದಿನಿ ಹಾಲು ವಿತರಣೆಗೆ ನಿರ್ಧಾರ..