ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ
Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ತುಳಸಿ ಮುನಿರಾಜುಗೌಡರವರನ್ನು ಒಳಗೊಂಡ ರಾಜ್ಯ ತಂಡದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಭೆಯಲ್ಲಿ ವಿಭಾಗ ಸಂಘಟನಾ … Continue reading ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆ
Copy and paste this URL into your WordPress site to embed
Copy and paste this code into your site to embed