ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಜೊತೆ ಇನ್ನೋರ್ವನಿಗೂ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಬಣ … Continue reading ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್