ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ. ರಾಜೇಶ್ ನಾಯ್ಕ್ ನಡೆದುಕೊಂಡು ಬರುತ್ತಿದ್ದ ವೇಳೆ, ಮೂಡಬಿದಿರೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರ್, ರಾಜ್ ನಾಯ್ಕ್ ಕಾಲಿಗೆ ಡಿಕ್ಕಿ ಹೊಡೆದಿದೆ. ಈ … Continue reading ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ