ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ..

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆಯು ರಾಜಧಾನಿಯ … Continue reading ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ..