ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಎಲ್.ಟಿ ತಿಮ್ಮಪ್ಪ ಹೆಗಡೆ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪ ಸಂತಾಪ ”ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ … Continue reading ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ