ನೇಹಾ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ: ಸಿಎಂ, ಗೃಹಸಚಿವರ ಹೇಳಿಕೆಗೆ ಆಕ್ರೋಶ..

Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್‌ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ ಖಂಡನೀಯ. ಮಾನವೀಯ ಮೌಲ್ಯಗಳಿಗೆ ಅಘಾತವಾಗಿದೆ. ಈ ಘಟನೆಯನ್ನು ಖಂಡಿಸುತ್ತೇವೆ ಎಂದರು. ಇಡೀ ದೇಶ ಅವರ ಕುಟುಂಬದ ಜೊತೆಗಿದೆ ಅಂತ ಧೈರ್ಯ ತುಂಬಿದ್ರು. … Continue reading ನೇಹಾ ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ: ಸಿಎಂ, ಗೃಹಸಚಿವರ ಹೇಳಿಕೆಗೆ ಆಕ್ರೋಶ..