ದಲಿತ ಆದಿವಾಸಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಜಿಗ್ನೇಶ್ ಮೇವಾನಿ

Hubli News: ಹುಬ್ಬಳ್ಳಿ ಬಿಜೆಪಿ ಭದ್ರಕೋಟೆಯಾಗಿದ್ದರೂ ಕೂಡ, ಕಾಂಗ್ರೆಸ್ ಈ ಜಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವಮಾನವರ ದಿನಾಚರಣೆ ಆಚರಿಸಲಾಗಿದ್ದು, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಬಂದಿದ್ದು, ಇವರಲ್ಲಿ ಅಸೂಟಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, ಕೋನರೆಡ್ಡಿ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಶಾಸಕ ಜಿಗ್ನೇಶ್ … Continue reading ದಲಿತ ಆದಿವಾಸಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಜಿಗ್ನೇಶ್ ಮೇವಾನಿ