ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ರಾಜಕೀಯ ಸುದ್ದಿ: ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ . ನನಗೆ ಸಿನಿಮಾ ರಂಗದಲ್ಲಿ ಬೀಳುವ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನಿಂತವರು ಮುಖ್ಯಮಂತ್ರಿಗಳು ಅವರು ನನಗೆ ತಂದೆಯ … Continue reading ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್