Manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು [praveen nettar] ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ [ADGP ALOK KUMAR] ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್ಐಎ [NIA]ಅಧಿಕಾರಿಗಳ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ ಮಂಗಳೂರಿನ ಕಾನೂನು ಸುವ್ಯವಸ್ಥೆ ಬಗ್ಗೆಯೂ ಸಭೆ ಮಾಡುತ್ತೇವೆ. ಮುಖ್ಯ ಆರೋಪಿಗಳಿಗೆ … Continue reading ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಆರೋಪಿಗಳ ಆಸ್ತಿ ಮುಟ್ಟುಗೊಲು ಪ್ರಕ್ರಿಯೆ ನಡೆಯುತ್ತಿದೆ: ಎಡಿಜಿಪಿ ಅಲೋಕ್ ಕುಮಾರ್
Copy and paste this URL into your WordPress site to embed
Copy and paste this code into your site to embed