BJP Protest; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ..!

ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಧಿಕಾರ ಉಳಿಸಿಕೊಳ್ಳಲು ಕಚ್ಚಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳ ಕಾಟಕ್ಕೆ ರಾಜ್ಯದಲ್ಲಿ … Continue reading BJP Protest; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ..!