ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು. ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್‍ಐಟಿ … Continue reading ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ