ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!

ಕೋಲಾರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದ್ದು ಈಗಾಗಲೆ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯದ ಜನ ತಿರುಗಿ ಬಿದ್ದಿದ್ದಾರೆ. ಈ ಸರ್ಕಾರ ಜನವಿರೋದಿ ಮತ್ತು ರೈತ ವಿರೋದಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೊಸ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರವಾಗಿ ಕೆಲಸ ಮಾಡದೆ ಜನವಿರೋದಿ ನೀತಿ ಮತ್ತು ರೈತ ವಿರೋದಿ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನೆ … Continue reading ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!