Sunday, June 1, 2025

Latest Posts

“ಬಿಜೆಪಿ ಗೂಂಡಾ ಧೋರಣೆ ಸಹ್ಯವಲ್ಲ”: ಮಮತಾ ಬ್ಯಾನರ್ಜಿ

- Advertisement -

National News:

ಬಿಜೆಪಿಯ  ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ‍್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ‌ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ  ಎಂದು  ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ. ಶಾಂತಿ ಕದಡಲು, ಹಿಂಸಾತ್ಮಕ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಸಿದರು.  ಕೆಲವೇ ವಾರಗಳು ಬಾಕಿ ಉಳಿದಿವೆ. ಬಿಜೆಪಿಯ ಹಿಂಸಾ ರೂಪದ ಪ್ರತಿಭಟನೆಯಿಂದಾಗಿ ವ್ಯಾಪಾರಿಗಳು ಹಾಗೂ ಜನ ಸಾಮಾನ್ಯರು ತುಂಬಾ ತೊಂದರೆ ಅನುಭವಿಸುವಂತಾಗಿದೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

- Advertisement -

Latest Posts

Don't Miss