ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..

Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ. ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, … Continue reading ನೇಹಾ ಹತ್ಯೆ ಖಂಡಿಸಿ ಬಿಜೆಪಿ Protest: ಸಿದ್ರಾಮುಲ್ಲಾಖಾನ್‌ಗೆ ಧಿಕ್ಕಾರ ಅಂದ ಪ್ರತಿಭಟನಾಕಾರರು..