BJP Protest :ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ..!

ಧಾರವಾಡ :ರಾಜ್ಯದ ಲ್ಲಿನ ಆಡಳಿತಾರೂಢ ಕಾಂಗ್ರೆಸ್ ‌ಸರಕಾರ ರೈತ ‌ಮತ್ತು‌‌ ಜನವಿರೋಧಿ‌ ಅನುಸರಿಸುತ್ತಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಡಪಾ ಮೈದಾನದಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ‌ಮೂಲಕ ಆಗಮಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ‌ಕಚೇರಿ‌ ಎದುರು‌ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ … Continue reading BJP Protest :ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ..!