BJP: ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಶುರುವಾಯ್ತಾ ರಾಜೀನಾಮೆ ಪರ್ವ?

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ  ಸ್ಥಾನಕ್ಕೆ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ ಮಾಹಿತಿಯನ್ನು ರವಾನಿಸಿದ್ದಾರೆ. ಪಕ್ಷದ ಕೆಲವರು ನಡೆದುಕೊಂಡ ರೀತಿಯಿಂದ ಬೇಸತ್ತು ರಾಜೀನಾಮೆ ಕೊಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.ಹನುಮಂತಪ್ಪ ದೊಡ್ಡಮನಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ … Continue reading BJP: ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಶುರುವಾಯ್ತಾ ರಾಜೀನಾಮೆ ಪರ್ವ?