- Advertisement -
Belagavi News:
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ನಿಗಧಿಯಾಗಿದ್ದ ಬಿಜೆಪಿ ಸಮಾವೇಶವನ್ನು ಮುಂದೂಡಲಾಗಿದೆ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ.
- Advertisement -