ಉಮೇಶ್ ಕತ್ತಿ ನಿಧನ ಹಿನ್ನಲೆ ಬಿಜೆಪಿ ಸಮಾವೇಶ ಮುಂದೂಡಿಕೆ
Belagavi News: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ನಿಗಧಿಯಾಗಿದ್ದ ಬಿಜೆಪಿ ಸಮಾವೇಶವನ್ನು ಮುಂದೂಡಲಾಗಿದೆ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 11ಕ್ಕೆ ಸಮಾವೇಶ ಮಾಡುವುದಾಗಿ ಹೇಳಿದ್ದಾರೆ. ಹಾಗೆಯೇ ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಸಲುವಾಗಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಮಾಡುವುದಾಗಿ ಹೇಳಿದ್ದಾರೆ. ಉಮೇಶ್ ಕತ್ತಿ ನಿಧನಕ್ಕೆ ಮೋದಿ ಸಂತಾಪ ಉಮೇಶ್ ಕತ್ತಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್
Copy and paste this URL into your WordPress site to embed
Copy and paste this code into your site to embed