Sira
ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಶಿರಾ ನಗರದಲ್ಲಿ ಅದ್ದೂರಿಯಾಗಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ನಡೀತು. ನಗರದ ದರ್ಗಾ ಸರ್ಕಲ್ ನಿಂದ ಐಬಿ ಸರ್ಕಲ್ ವರೆಗೆ ನಡೆದ ಬಿಜೆಪಿಯ ಬೃಹತ್ ವಿಜಯಸಂಕಲ್ಪ ಯಾತ್ರೆಯಲ್ಲಿ 8000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹೂ ಮಳೆಯ ಸ್ವಾಗತ ಕೋರಿ ಶಾಸಕ ರಾಜೇಶ್ ಗೌಡ ರವರಿಗೆ ಕಾರ್ಯಕರ್ತರು ಜೈಕಾರ ಕೂಗಿದ್ದು ಗಮನಸೆಳೆಯಿತು. ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ .ರವಿ , ಕೇಂದ್ರ ಮತ್ತು ರಾಜ್ಯ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿ , ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಅಧ್ಯಕ್ಷ ಚಂಗಾವರ ಮಾರಣ್ಣ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ರು..
ರೋಣಾದ ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರದಲ್ಲಿ ಆನೇಕಲ್ ದೊಡ್ಡಯ್ಯ
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್
ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ