ಶಿರಾ ಕ್ಷೇತ್ರದಲ್ಲಿ ನಡೆದ ಶಾಸಕ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ

Sira ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಶಿರಾ ನಗರದಲ್ಲಿ ಅದ್ದೂರಿಯಾಗಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ನಡೀತು. ನಗರದ ದರ್ಗಾ ಸರ್ಕಲ್ ನಿಂದ ಐಬಿ ಸರ್ಕಲ್ ವರೆಗೆ ನಡೆದ ಬಿಜೆಪಿಯ ಬೃಹತ್ ವಿಜಯಸಂಕಲ್ಪ ಯಾತ್ರೆಯಲ್ಲಿ 8000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹೂ ಮಳೆಯ ಸ್ವಾಗತ ಕೋರಿ ಶಾಸಕ ರಾಜೇಶ್ ಗೌಡ ರವರಿಗೆ ಕಾರ್ಯಕರ್ತರು ಜೈಕಾರ ಕೂಗಿದ್ದು ಗಮನಸೆಳೆಯಿತು. ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ … Continue reading ಶಿರಾ ಕ್ಷೇತ್ರದಲ್ಲಿ ನಡೆದ ಶಾಸಕ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ