Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ [ಆ.10] ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದ ಪರಿಣಾಮವೇ ಇಂದು ಬಿಬಿಎಂಪಿ ಗುತ್ತಿಗೆದಾರ ಗೌತಮ್ ಕಾಮಗಾರಿ ಬಿಲ್‌ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಾಜ್ಯ … Continue reading Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ