27ರಂದು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು: ಪ್ರೀತಂ ಗೌಡ
Political News: ಬೆಂಗಳೂರು: ಬಿ.ವೈ.ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೂಲೆಮೂಲೆಗಳಿಂದ ಈ ಕಾರ್ಯಕಾರಿಣಿಯ ಅಪೇಕ್ಷಿತರು ಬರಲಿದ್ದಾರೆ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ … Continue reading 27ರಂದು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು: ಪ್ರೀತಂ ಗೌಡ
Copy and paste this URL into your WordPress site to embed
Copy and paste this code into your site to embed