Friday, October 31, 2025

Latest Posts

ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ

- Advertisement -

Doddaballapura News: ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ, ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ ನೀಡಿದ್ದು, ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಬೂತ್ ಸಮಿತಿ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ವಿಜಯೇಂದ್ರ ರಣತಂತ್ರ ರೂಪಿಸುತ್ತಿದ್ದಾರೆ.

ಈಗಾಗಲೇ ಮಾಜಿ ಸಚಿವ ಸುಧಾಕರ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಟಿಕೆಟ್ಗಾಗಿ ಫೈಟ್ ನಡೆದಿದೆ.  ಈ ಹಿನ್ನಲೆ ಅಭ್ಯರ್ಥಿ ಯಾರಾದ್ರೆ ಒಳಿತು ಅನ್ನೋದರ ಬಗ್ಗೆ ವಿಜಯೇಂದ್ರ ಸಭೆ ನಡೆಸಿದ್ದಾರೆ. ಇನ್ನು ವಿಜಯೇಂದ್ರಗೆ, ಯಲಹಂಕ ಶಾಸಕ ಎಸ್.ಆರ್ ವಿಶ್ಬನಾಥ್ , ರಾಜ್ಯ ಯುವಮೋರ್ಚ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಅಲೋಕ್ ವಿಶ್ವನಾಥ್ ಸಾಥ್ ನೀಡಿದ್ದಾರೆ.

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

ನರೇಂದ್ರ ಮೋದಿ ಬಳಿಕ ದೇಶದ ಮುಂದಿನ ಪ್ರಧಾನಿ ಯಾರಾಗ್ತಾರೆ..?

ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss