ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ

Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ ತಗುಲಿದೆ ಕಪ್ಪು ಚುಕ್ಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡಿ ತಮ್ಮ ನೈತಿಕತೆ ಪ್ರದರ್ಶಿಸಲಿ, ಇಲ್ಲವೇ ಮುಖ್ಯಮಂತ್ರಿ … Continue reading ಶಿಕ್ಷಣ ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ