ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಭೇಟಿ ಮಾಡಿ ಮಾತನಾಡಬೇಕಿರುವುದು ನನ್ನ ಕರ್ತವ್ಯ. ಬದಲಾಗಿರುವಂಥ ರಾಜಕಾರಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕೇಂದ್ರದ ವರಿಷ್ಠರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಿ ಅವರ ಸಹಕಾರ ಕೇಳಬೇಕಾಗಿದ್ದು, ನನ್ನ ಕರ್ತವ್ಯ ಎಂದು ವಿಜಯೇಂದ್ರ ಹೇಳಿದ್ದಾರೆ. ಸಾಕಷ್ಟು ವಿಚಾರಗಳನ್ನು ನಾವು ಚರ್ಚೆ ಮಾಡಿದ್ದೇವೆ. ಸುಮಲತಾ ಅವರು … Continue reading ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..