ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ಶುರುವಾಗಲಿದೆ. ಹೀಗಾಗಿ ಎಲ್ಲಾ ಪಕ್ಷಗಳಲ್ಲೂ ತೀವ್ರತರವಾದ ಪೈಪೋಟಿ ನಡೆಯುತ್ತಿದ್ದು, ರಾಜ್ಯದಲ್ಲಿ … Continue reading ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !