ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ. ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ. ಇದ್ರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ … Continue reading ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ