ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ

National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಿದೆ. ಈ ಬಾರಿಯೂ ಚಂದ್ರಬಾಬು ನಾಯ್ಡು ನೇತೃತ್ವದ ಪಕ್ಷ, ಬಿಜೆಪಿ ಜೊತೆ ಮೈತ್ರಿ ಮುಂದುವರಿಸಲಿದೆ. ಇನ್ನು … Continue reading ಆಂಧ್ರಪ್ರದೇಶ ಲೋಕಸಭೆ ಚುನಾವಣೆಗೆ ಬಿಜೆಪಿ, ಟಿಡಿಪಿ,ಜೆಎಸ್‌ಪಿ ಮೈತ್ರಿ ಸ್ಪರ್ಧೆ