ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ ಮಾಡಿ, ಇಡೀ ರಾಜ್ಯವನ್ನೇ ಹಾಳು ಮಾಡಿದ್ದಾರೆ ಎಂದು ಹೇಳಿದರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ಟ್ವೀಟ್ ಮಾಡಿದೆ. ಈ ಹಿಂದೆ ವೀರಶೈವ … Continue reading ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..