ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಈಶ್ವರಪ್ಪ ಇದಕ್ಕೆ ಸ್ಪಷ್ಟ ಉದಾಹರಣೆ: ಸಿಎಂ ಸಿದ್ದರಾಮಯ್ಯ

Political News: ದಾವಣಗೆರೆಯಲ್ಲಿ ನಡೆದ ಕುರುಬ ಸಮುದಾಯ ಮತ್ತು ಹಿಂದುಳಿದ ಸಮಾಜಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದ್ದಾರೆ. ನನ್ನ ಮತ್ತು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ಧಿಕ್ಕರಿಸಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ಅವರನ್ನು ನೀವೆಲ್ಲರೂ ತಿರಸ್ಕರಿಸಬೇಕು. ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ, ಇಲ್ಲಿ ನಾನೇ ಅಭ್ಯರ್ಥಿ. ಕಾಂಗ್ರೆಸ್ ಗೆ ಹಾಕುವ ಒಂದೊಂದು ಮತಗಳೂ ನನಗೇ ಹಾಕಿದಂತೆ. ವಿನಯ್ ಗೆ ಹಾಕುವ ಒಂದೊಂದು ಮತವೂ ನನ್ನ … Continue reading ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಈಶ್ವರಪ್ಪ ಇದಕ್ಕೆ ಸ್ಪಷ್ಟ ಉದಾಹರಣೆ: ಸಿಎಂ ಸಿದ್ದರಾಮಯ್ಯ