ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..
Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣವೇನು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. … Continue reading ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..
Copy and paste this URL into your WordPress site to embed
Copy and paste this code into your site to embed