“ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು”:ಸಿದ್ದರಾಮಯ್ಯ

State News: ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು  ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಭಿವೃದ್ದಿ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹೇಳಿದ್ದಾರೆ. ಆ ಪಕ್ಷದವರಿಗೆ … Continue reading “ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು”:ಸಿದ್ದರಾಮಯ್ಯ