‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’

Kolar News: ಕೋಲಾರ: ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನ್ ಭಾರತ ದೇಶದ ಒಬ್ಬ ಖಳ ನಾಯಕ. ಹಿಂದೂಸ್ತಾನ್ ಹೆಸರಿರುವ ಭಾರತಕ್ಕೆ ಮತಾಂತರ ಮಾಡಿ ಸಾವಿರಾರು ಜನರನ್ನ ಬಲಿ‌ ಪಡೆದವನು‌. ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಮ್ಮ ವಿರೋಧವಿದೆ. ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ. ಸಂಸದ ಪ್ರತಾಪ್ ಸಿಂಹ ವಿರುದ್ದ ಕಾಂಗ್ರೆಸ್ ಕ್ರಮಕ್ಕೆ ಒತ್ತಾಯ ವಿಚಾರದ ಬಗ್ಗೆ … Continue reading ‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’