Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ ಪಕ್ಷಗಳಿಗೆ ಕಾಮನ್. ಸದನದಲ್ಲಿ ನನ್ನ ನಿಲುವು ಏನಿರುತ್ತೆ ಅಂದರೆ ಏನು ಹೇಳಲಿ? ಸದ್ಯಕ್ಕೆ ಬಿಜೆಪಿಯಲ್ಲಿ ಇದ್ದೇನೆ, ಮುಂದೆ ನೋಡೋಣ ಎಂದು ಎಸ್ಟಿ ಸೋಮಶೇಖರ್ ಹೇಳಿದರು.
ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಗಳ ಬಗ್ಗೆ ಚರ್ಚೆ ಆಗಬೇಕು. ಅದು ಬೆಂಗಳೂರಿಗಿಂತ ಬೆಳಗಾವಿಯವರಿಗೆ ಆಸಕ್ತಿ ಇರಬೇಕು ಎಂದು ಸೋಮಶೇಖರ್ ಹೇಳಿದರು.
28 ಸ್ಥಾನವನ್ನು ಗೆದ್ದು ಕರ್ನಾಟಕದಿಂದ ಉಡುಗೊರೆ ಕೊಡುತ್ತೇವೆ : ಯಡಿಯೂರಪ್ಪ ಶಪಥ
ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್