ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ

Political News: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ … Continue reading ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ