‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’

ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು. ​ ​ ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು ತಾಲೂಕಿನಲ್ಲಿ ನಾಲ್ಕು ಬಾರಿ ಶಾಸಕರಾಗಿರುವ ಸಿ.ಟಿ. ರವಿ ಅವರು ಉತ್ತಮವಾಗಿ ರಾಜಕೀಯ ನಾಯಕರಾಗಿ ಸೇವೆ ಸಲ್ಲಿಸಿ ಜನಮೆಚ್ಚುಗೆ ಪಡೆದಿದ್ದಾರೆ. ಮಾಜಿ … Continue reading ‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’