ಶೇಕ್‌ ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು

National Political News: ರಾಹುಲ್ ಗಾಂಧಿ ಭೋಪಾಲ್‌ಗೆ ಭೇಟಿ ನೀಡಿದ್ದು, ಈ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ಬಿಜೆಪಿ ಕಾರ್ಯಕರ್ತರು ಬಿಜೆಪಿಗೆ ಮತ್ತು ಪ್ರಧಾನಿ ಮೋದಿಗೆ ಜೈಕಾರ ಕೂಗುತ್ತಿದ್ದರು. ರಾಹುಲ್ ಗಾಂಧಿ ಗಾಡಿ ಹತ್ತಿರವಾಗುತ್ತಿದ್ದಂತೆ, ಜೈಕಾರ ಕೂಡ ಜೋರಾಗಿತ್ತು. ಆಗ ರಾಹುಲ್ ಗಾಂಧಿ ಇಳಿದು ಬಂದು ಬಿಜೆಪಿ ಕಾರ್ಯಕರ್ತರಿಗೆ ಕೈ ಕುಲುಕಲು ಬಂದಾಗ, ಬಿಜೆಪಿ ಕಾರ್ಯಕರ್ತರು ಶೇಕ್ ಹ್ಯಾಂಡ್ ಮಾಡುವುದು ಬಿಟ್ಟು, ರಾಹುಲ್ ಗಾಂಧಿಗೆ ಆಲೂಗಡ್ಡೆ ನೀಡಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇನ್ನು ಯಾಕೆ … Continue reading ಶೇಕ್‌ ಹ್ಯಾಂಡ್ ಮಾಡಲು ಬಂದ ರಾಹುಲ್ ಗಾಂಧಿಗೆ ಆಲೂಗಡ್ಡೆ ಕೊಟ್ಟ ಬಿಜೆಪಿ ಕಾರ್ಯಕರ್ತರು