ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಸಂವಿಧಾನ ನಮಗೆ … Continue reading ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್