ವಿದ್ಯುತ್ ದರ ಹೆಚ್ಚಳಕ್ಕೆ ಬಿಜೆಪಿ ವಿರೋಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ..!

Hubballi News: ವಿದ್ಯುತ್ ದರ ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ದರ ಹೆಚ್ಚಳ ಮಾಡಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡೌನ್ ಡೌನ್ ಸಿದ್ದರಾಮಯ್ಯ ಡೌನ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

ಬೆಳಗಾವಿಯಲ್ಲಿ ಧಾರವಾಡ ಕೆಡಿಪಿ ಸಭೆ ನಡೆಸಿದ ಶಾಸಕ ವಿನಯ್ ಕುಲಕರ್ಣಿ..

ಅಭಿಷೇಕ್ ಅಂಬರೀಷ್- ಅವಿವಾ ಆರತಕ್ಷತೆ: ಭಾರತದಲ್ಲೇ ಮೊದಲ ಬಾರಿ ಶಾಗ್ಲಿಯರ್‌ ಡಿಸೈನ್ ಸ್ಟೇಜ್ ನಿರ್ಮಾಣ

About The Author