ನಾಳೆ ಸಾಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4.30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ  ಗೃಹ ಸಚಿವ ಆರಗ ಜ್ಞಾನೇಂದ್ರ ಸುನೀಲ್ … Continue reading ನಾಳೆ ಸಾಗರಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ