ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ: ಮಾಜಿ ಡಿಸಿಎಂ ಗೋವಿಂದ ಕಾರಜೋಳ

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿದ್ದು, ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ. ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡತಾ ಇದ್ದಾರೆ. ಅವರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು ಅ‌ಂತಾ ಗೊತ್ತು ಎಂದು ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು … Continue reading ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ: ಮಾಜಿ ಡಿಸಿಎಂ ಗೋವಿಂದ ಕಾರಜೋಳ