ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ

ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು … Continue reading ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ