Delhi Police-ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದವ ಅಂದರ್

 ದೆಹಲಿ: ದೆಹಲಿಯಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ರವಿ ಸೋಲಂಕಿ ಎನ್ನುವ ವ್ಯಕ್ತಿ ಯುವತಿಗೆ ವಿಡಿಯೋದ ಮೂಲಕ ಬ್ಲಾಕ್ ಮೇಲ್ ಮಾಡಿ ಅವಳು ವಾಸಿಸುತ್ತಿರುವ ಅಪಾರ್ಟ್ ಮೆಂಟ್ ಮುಂದೆಯೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಅಂತಹದ್ದೇನಿದೆ ಆ ವಿಡಿಯೋದಲ್ಲಿ ?‘ ಕಾಲೇಜು ಯುವತಿಯೊಬ್ಬಳು ತನ್ನ ಕಾರಿನಲ್ಲಿ ಪ್ರಿಯಕರನ ಜೊತೆ ಇರುವುದನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ನಂತರ ಆ ಕಾರು ಅಲ್ಲಿಂದ ಹೋದ ಮೇಲೆ ಕಾರನ್ನು ಹಿಂಬಾಲಿಸಿ ಆ ಯುವತಿಯು ಪ್ರಿಯಕರನಾಗಿರುವ ಪ್ರಶಾಂತ್ ಎನ್ನುವವನು … Continue reading Delhi Police-ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದವ ಅಂದರ್