Blood donate: ಬಿಜೆಪಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥವಾಗಿ ಇಂದು ಗುಡಿಬಂಡೆಯ ತಾಲ್ಲೂಕು ಕಛೇರಿ ಪಕ್ಕ ಇರುವ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು. ಇನ್ನು ಈ (ಗಜನಾಣ್ಯ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ … Continue reading Blood donate: ಬಿಜೆಪಿ ಯುವ ಮೋರ್ಚಾ ಗುಡಿಬಂಡೆ ಮಂಡಲ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ